ಆರೋಗ್ಯಕಣ್ಣಿನ ಆರೋಗ್ಯ ಮತ್ತು ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳುವುದು ಹೇಗೆ? 20-20-20 ನಿಯಮ ಅನುಸರಿಸಿ...
ನಮ್ಮ ದೇಹದಲ್ಲಿ ಹೆಚ್ಚು ಕೆಲಸ ಮಾಡುವ ಅಂಗಳಲ್ಲಿ ಪ್ರಮುಖವಾದದ್ದು ನಮ್ಮ ಕಣ್ಣು ಕೂಡ. ಮುಂಜಾನೆ ಎದ್ದಾಗಿನಿಂದ ಮತ್ತೆ ರಾತ್ರಿ ಮಲಗುವವರೆಗೂ ನಿರಂತರವಾಗಿ ಕಣ್ಣುಗಳು ಕೆಲಸ ಮಾಡುತ್ತಲೇ ಇರುತ್ತವೆ. ಹೀಗಾಗಿ, ನಮ್ಮ ಕಣ್ಣುಗಳ ಬಗ್ಗೆ ಕಾಳಜಿ ತೋರುವುದು ಮುಖ್ಯವಾಗುತ್ತದೆ.