good governance index

ಉತ್ತಮ ಆಡಳಿತ ಸೂಚ್ಯಂಕ ಕರ್ನಾಟಕಕ್ಕೆ ಆರನೇ ಸ್ಥಾನ: ಮೊದಲ ಸ್ಥಾನದಲ್ಲಿರುವ ರಾಜ್ಯ ಯಾವುದು?
ವಿವಿಧ ಕ್ಷೇತ್ರಗಳಲ್ಲಿ ರಾಜ್ಯಗಳ ಆಡಳಿತ ವ್ಯವಸ್ಥೆ, ವ್ಯವಸ್ಥೆಯಲ್ಲಿನ ಸುಧಾರಣೆಗಳ ಮೇಲೆ ಬೆಳಕು ಚೆಲ್ಲುವ ಉತ್ತಮ ಆಡಳಿತ ಸೂಚ್ಯಂಕ 2021 ವರದಿಯನ್ನು ಕೇಂದ್ರ ಸರ್ಕಾರವು ಉತ್ತಮ ಆಡಳಿತ ದಿನವಾದ ಡಿ.25ರ ಶನಿವಾರ ಬಿಡುಗಡೆ ಮಾಡಿದೆ.

ಉತ್ತಮ ಆಡಳಿತ ಸೂಚ್ಯಂಕ: ಮೊದಲ ಸ್ಥಾನದಲ್ಲಿ ತಮಿಳುನಾಡು, ಎರಡು-ಮೂರನೇ ಸ್ಥಾನ ಯಾರಿಗೆ? ಇಲ್ಲಿದೆ ವಿವರ
ಉತ್ತಮ ಆಡಳಿತ ಸೂಚ್ಯಂಕದಲ್ಲಿ ತಮಿಳುನಾಡು ಮೊದಲ ಸ್ಥಾನ ಪಡೆದಿದ್ದರೆ, ನಂತರದ ಎರಡು ಸ್ಥಾನಗಳಲ್ಲಿ ಅನುಕ್ರಮವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳಿವೆ.

