ರಾಜ್ಯರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ವಿತರಿಸಿ; ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚನೆ
ಬಿತ್ತನೆ ಬೀಜ ಹಾಗೂ ಗೊಬ್ಬರ ಕುರಿತು ರೈತರು ಸಮಸ್ಯೆಗಳನ್ನು ಎದುರಿಸುವುದಿಲ್ಲ. ಈಗಾಗಲೇ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು...