good response

ನೇಹಾ ಹತ್ಯೆ ಪ್ರಕರಣ: ಧಾರವಾಡ ಬಂದ್ ಗೆ ಉತ್ತಮ ಪ್ರತಿಕ್ರಿಯೆ
ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಂಜುಮನ್-ಎ-ಇಸ್ಲಾಂ ಸಂಘಟನೆ ಕರೆ ನೀಡಿದ್ದ ಧಾರವಾಡ ಬಂದ್'ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

36 ಗಂಟೆಗಳ ಸಂಪೂರ್ಣ ಲಾಕ್ ಡೌನ್'ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ: ಎಲ್ಲೆಡೆ ಜನರಿಲ್ಲದೆ ಬಿಕೋ ಎನ್ನುತ್ತಿರುವ ರಸ್ತೆಗಳು
ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶನಿವಾರ ಸಂಜೆಯಿಂದ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ಡೌನ್ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಜನಜೀವನ ಮಂಕಾಗಿದೆ.

