good samaritans

ಒಡಿಶಾ: ಜಿಲ್ಲಾಡಳಿತದ ನಿರ್ಲಕ್ಷ್ಯ; ಮರದ ಸೇತುವೆ ನಿರ್ಮಿಸಿ ಗಮನ ಸೆಳೆದ ಗ್ರಾಮಸ್ಥರು!
ನಬರಂಗಪುರ ಮತ್ತು ಕೊರಾಪುಟ್ ಜಿಲ್ಲೆಗಳನ್ನು ಸಂಪರ್ಕಿಸುವ ಕಾಂಕ್ರೀಟ್ ಸೇತುವೆ ನಿರ್ಮಿಸಲು ಜಿಲ್ಲಾಡಳಿತದ ನಿರಾಸಕ್ತಿಯಿಂದ ಬೇಸತ್ತ ಉತ್ತಮ ಸಮರಿಟನ್ ಗಳು ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಮರದ ಸೇತುವೆ ನಿರ್ಮಿಸಿದ್ದಾರೆ.

ಜೀವರಕ್ಷಕ ಔಷಧಿಗಳನ್ನು ಬೆಂಗಳೂರು, ಚೆನ್ನೈಗೆ ಸಾಗಿಸಿದ ಪೊಲೀಸರು: ಸಹಾಯಕ್ಕೆ ಬಂದಿದ್ದು ಟ್ವಿಟ್ಟರ್!
ಲಾಕ್ ಡೌನ್ ಸಮಯದಲ್ಲಿ ರಸ್ತೆಗಳಲ್ಲಿ ಪರೋಪಕಾರಿಗಳನ್ನು ಕಾಣುವ ಬದಲು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಪರ್ಕ ಸಿಗುವುದು ಹೆಚ್ಚಾಗಿದೆ. ಇಂತಹ ಒಂದು ಘಟನೆಯೊಂದರಲ್ಲಿ ಚೆನ್ನೈಯ ವ್ಯಕ್ತಿಯೊಬ್ಬರಿಗೆ ಟ್ವಿಟ್ಟರ್ ಮೂಲಕ ಬೆಂಗಳೂರಿನಲ್ಲಿರುವ ಅವರ ಸ್ನೇಹಿತನ ಎರಡು ವರ್ಷದ ಮಗಳಿಗೆ ಜೀವರಕ್ಷಕ ಔಷಧಿ ನೀಡಲು ಸಹಾಯವಾಗಿದೆ.

ದೇಶದಲ್ಲೇ ಪ್ರಥಮ! ಕರ್ನಾಟಕ ಜೀವರಕ್ಷಕರ ಮಸೂದೆಗೆ ರಾಷ್ಟ್ರಪತಿ ಅಂಕಿತ
ದೇಶದಲ್ಲಿಯೇ ಪ್ರಥಮ ಬಾರಿಗೆ ಜಾರಿಗೊಳ್ಳಲಿರುವ ಕರ್ನಾಟಕ ಜೀವ ರಕ್ಷಕರ ಕಾನೂನು ರಕ್ಷಣಾ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

