ಬಾಲಿವುಡ್ತಾಪ್ಸಿ ಪನ್ನುಗೆ ಇದು ಉತ್ತಮ ವರ್ಷವಾಗಿದೆ !
ಬಾಲಿವುಡ್ ನಟಿ ತಾಪ್ಸಿ ಪನ್ನು ಸೂಪರ್ ಹಿಟ್ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ದೋಚುತ್ತಿದ್ದು, ವೃತ್ತಿರಂಗದಲ್ಲಿ ಉತ್ತಮ ಸ್ಥಾನದಲ್ಲಿದ್ದಾರೆ. 2018 ತನ್ನ ಪಾಲಿಗೆ ಉತ್ತಮ ವರ್ಷ . ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.