Goods and Services Tax

GST reforms: ಐಪಿಎಲ್ ಪಂದ್ಯಗಳ ಟಿಕೆಟ್ ಮತ್ತಷ್ಟು ದುಬಾರಿ; ಅಭಿಮಾನಿಗಳಿಗೆ ನಿರಾಸೆ
ಸರ್ಕಾರವು ಐಪಿಎಲ್ ಟಿಕೆಟ್‌ಗಳಿಗೆ ಜಿಎಸ್‌ಟಿಯನ್ನು ಶೇ 28 ರಿಂದ 40ಕ್ಕೆ ಹೆಚ್ಚಿಸಿದೆ. ಇತರ ಕ್ರಿಕೆಟ್ ಪಂದ್ಯಗಳಿಗೆ ಜಿಎಸ್‌ಟಿ ದರವು ಈ ಹಿಂದಿನ ಶೇ 18 ರಷ್ಟನ್ನೇ ಉಳಿಸಿಕೊಳ್ಳಲಾಗಿದೆ.

ಸಿನಿಮಾ ಟಿಕೆಟ್ GST ಶೇ 12 ರಿಂದ ಶೇ 5ಕ್ಕೆ ಇಳಿಕೆ; ಸೆಪ್ಟೆಂಬರ್ 22 ರಿಂದ ಸಿಂಗಲ್ ಸ್ಕ್ರೀನ್‌ಗಳಿಗೆ ಬಿಗ್ ರಿಲೀಫ್!
ಕಡಿಮೆ ಬೆಲೆಯ ಟಿಕೆಟ್‌ಗಳ ಮೇಲಿನ ಶೇ 7 ರಷ್ಟು ತೆರಿಗೆ ಕಡಿತವು ದೇಶದಾದ್ಯಂತ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನವನ್ನು ಗಮನಾರ್ಹವಾಗಿ ಅಗ್ಗವಾಗಿಸುವ ನಿರೀಕ್ಷೆಯಿದೆ.

FIR ದಾಖಲಾಗದಿದ್ದರೂ ಜಿಎಸ್ ಟಿ, ಕಸ್ಟಮ್ಸ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್
ಜಿಎಸ್‌ಟಿ ಮತ್ತು ಕಸ್ಟಮ್ಸ್ ಕಾಯ್ದೆಗಳ ಅಡಿಯಲ್ಲಿ ಬಂಧನಕ್ಕೆ ಒಳಗಾಗಬಹುದಾದ ವ್ಯಕ್ತಿಗಳು ಎಫ್‌ಐಆರ್ ದಾಖಲಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ.

GST Collection: ಒಂದೇ ತಿಂಗಳಲ್ಲಿ 1.72 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ, 2ನೇ ಗರಿಷ್ಠ ಮೊತ್ತ!
ವರ್ಷದ ಆರಂಭಿಕ ತಿಂಗಳಲ್ಲೇ ಜಿಎಸ್ ಟಿ ಸಂಗ್ರಹ ದಾಖಲೆ ಬರೆದಿದ್ದು, ಶೇ.10.4 ರಷ್ಟು ಏರಿಕೆಯಾಗಿ 1.72 ಲಕ್ಷ ಕೋಟಿ ರೂ.ಗೆ ಹೆಚ್ಚಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.

ಗ್ರಾಹಕರೇ ಬಿಲ್ ಕೇಳಿ! ಜಿಎಸ್‌ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆ
ಗ್ರಾಹಕರು ಖರೀದಿಸಿದ ವತುಗಳ ಬಿಲ್ ಗಳನ್ನು ಕೇಳೀ ಪಡೆದುಕೊಳ್ಳುವಂತೆ ಮಾಡುವ ಸಲುವಾಗಿ ಸಾರ್ವಜನಿಕರನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ಜಿಎಸ್‌ಟಿ ಅಡಿಯಲ್ಲಿ ಲಾಟರಿ ಕೊಡುಗೆಗಳನ್ನು 10 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಏರಿಸಲು ಸರ್ಕಾರ ಯೋಜಿಸಿದೆ.

ಜಿಎಸ್‌ಟಿ ಮೂಲಕ ಗ್ರಾಹಕರಿಗೆ ವಾರ್ಷಿಕ 1 ಲಕ್ಷ ಕೋಟಿ ಲಾಭ ದೊರೆತಿದೆ: ನಿರ್ಮಲಾ ಸೀತಾರಾಮನ್
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯನ್ನು ಉಲ್ಲೇಖಿಸಿ ಅದರ ಬಗೆಗೆ ಶ್ಲಾಘನೆ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಹೊಸ ತೆರಿಗೆ ಕ್ರಮವು ಸಾರಿಗೆ ಮತ್ತು ಜಾರಿ ಕ್ಷೇತ್ರದಲ್ಲಿ ದಕ್ಷತೆಯ ಲಾಭವನ್ನು ಗಳಿಸಿದೆ ಎಂದು ಹೇಳಿದ್ದಾರೆ.

ಬೆಂಗಳೂರು: 2 ಸಾವಿರ ಕೋಟಿ ರು. ಮೌಲ್ಯದ ಬೃಹತ್ ಜಿಎಸ್‌ಟಿ ಹಗರಣ ಬೆಳಕಿಗೆ, ವಂಚಕ ದುಗಾಲ್ ಸೆರೆ
ದೇಶದಲ್ಲೇ ಬೃಹತ್ ಜಿಎಸ್‌ಟಿ ಹಗರಣವೊಂದು ಉದ್ಯಾನನಗರಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬರೋಬ್ಬರಿ 2000 ಕೋಟಿ ರೂ. ಮೌಲ್ಯದ ಹಗರಣವನ್ನು ಬೆಂಗಳೂರಿನ.....

ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಜಿಎಸ್'ಟಿ ಉತ್ತಮ ಉದಾಹರಣೆಯಾಗಿದೆ: ಪ್ರಧಾನಿ ಮೋದಿ
ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಸರಕು ಮತ್ತು ಸೇನಾ ತೆರಿಗೆ (ಜಿಎಸ್'ಟಿ) ವ್ಯವಸ್ಥೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...

ಮರ್ಸಿಡಿಸ್ ಮತ್ತು ಹಾಲು ಒಂದೇ ದರಕ್ಕೆ ಸಿಗುವುದೇ: ಜಿಎಸ್‌ಟಿ ಟೀಕಾಕಾರರಿಗೆ ಮೋದಿ ಪ್ರಶ್ನೆ
ಮರ್ಸಿಡಿಸ್ ಬೆಂಝ್ ಕಾರು ಮತ್ತು ಹಾಲು ಒಂದೇ ದರಕ್ಕೆ ಸಿಗುವುದೇ? ಎಲ್ಲ ಉತ್ಪನ್ನಗಳನ್ನು ಒಂದೇ ತೆರಿಗೆ ಸ್ಲ್ಯಾಬ್ ನಡಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

