ವಿದೇಶಚರ್ಚೆಯೇ ಇಲ್ಲದೆ ಚೀನಾ ವಸ್ತುಗಳ ತೆರಿಗೆ ಕಡಿತ ಮಾಡಿದ ಅಮೆರಿಕ ಸಂಸತ್ತು!
ಚೀನಾ ಮತ್ತು ಅಮೆರಿಕ ನಡುವಿನ ವಾಣಿಜ್ಯ ತೆರಿಗೆ ತಿಕ್ಕಾಟ ತಾರಕಕ್ಕೇರಿರುವಂತೆಯೇ ತನ್ನ ಹಠಮಾರಿ ಧೋರಣೆಯನ್ನು ಸಡಿಲಗೊಳಿಸಿರುವ ಅಮೆರಿಕ ಚೀನಾ ವಸ್ತುಗಳೂ ಸೇರಿದಂತೆ ವಿದೇಶಿ ವಸ್ತುಗಳ ಮೇಲಿನ ತೆರಿಗೆ ಕಡಿತಗೊಳಿಸಿದೆ ಎಂದು ತಿಳಿದುಬಂದಿದೆ.