ರಾಜ್ಯಬೆಂಗಳೂರು: ವೈಟ್ಫೀಲ್ಡ್ ಗೂಡ್ಸ್ ಟರ್ಮಿನಲ್ ಟ್ರ್ಯಾಕ್ನಲ್ಲಿ ವಿದ್ಯುತ್ ಶಾಕ್ ಹೊಡೆದು ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ವೈಟ್ಫೀಲ್ಡ್ ಸ್ಯಾಟಲೈಟ್ ಗೂಡ್ಸ್ ಟರ್ಮಿನಲ್ (ಎಸ್ಜಿಡಬ್ಲ್ಯುಎಫ್) ಟ್ರ್ಯಾಕ್ನಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಶಾಕ್ ಹೊಡೆದು ಇಬ್ಬರು ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ.