goods train

Chhattisgarh: ಭೀಕರ ಅಪಘಾತ; ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು! Video
ಗಾಯಾಳುಗಳ ಚಿಕಿತ್ಸೆಗಾಗಿ ಎಲ್ಲಾ ಸಂಪನ್ಮೂಲಗಳು ಮತ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ರೈಲ್ವೆ ತಿಳಿಸಿದೆ.

ಬೆಳಗಾವಿಯಲ್ಲಿ ಗೂಡ್ಸ್ ರೈಲು ಹಳಿತಪ್ಪಿ ಅನಾಹುತ; ಸಂಚಾರ ತಾತ್ಕಾಲಿಕ ಸ್ಥಗಿತ
ಜಿಂದಾಲ್ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಬೆಳಗಾವಿ ನಗರ ಹೊರವಲಯದಲ್ಲಿ ಹಳಿ ತಪ್ಪಿತು.

ಉತ್ತರ ಪ್ರದೇಶದ ಫತೇಪುರ: ಸರಕು ರೈಲುಗಳು ಡಿಕ್ಕಿ ಹೊಡೆದು ಇಬ್ಬರಿಗೆ ಗಾಯ
ಅಪಘಾತದಿಂದಾಗಿ ಮೇಲಿನ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಹಾನಿಗೊಳಗಾದ ವಿಭಾಗವನ್ನು ತೆರವುಗೊಳಿಸಲು ಮತ್ತು ರೈಲು ಸಂಚಾರವನ್ನು ಪುನರಾರಂಭಿಸಲು ರಕ್ಷಣಾ ಮತ್ತು ಪುನಃಸ್ಥಾಪನೆ ಕಾರ್ಯಾಚರಣೆಗಳು ಪ್ರಸ್ತುತ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ - ಗೋವಾ ಗಡಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು; ಹುಬ್ಬಳ್ಳಿ ಮಾರ್ಗದಲ್ಲಿ ಸಂಚಾರ ವ್ಯತ್ಯಯ
ಹುಬ್ಬಳ್ಳಿ ವಿಭಾಗದ ಸೋನಾಲಿಯಮ್ ಮತ್ತು ದೂಧಸಾಗರ ನಿಲ್ದಾಣಗಳ ನಡುವಿನ ಘಾಟ್ ವಿಭಾಗದಲ್ಲಿ ಇಂದು ಬೆಳಗ್ಗೆ 9.35 ಕ್ಕೆ ಹಳಿತಪ್ಪಿದೆ ಎಂದು ಎಸ್‌ಡಬ್ಲ್ಯೂಆರ್‌ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಅವರು ಹೇಳಿದ್ದಾರೆ.

ಜಾರ್ಖಂಡ್; ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಮೂವರು ಸಾವು
ಜಮ್‌ಶೆಡ್‌ಪುರ ನಗರದ ಹೊರವಲಯದಲ್ಲಿರುವ ಗೋವಿಂದಪುರ ಹಾಲ್ಟ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಜೊತೆಯಲ್ಲಿ ಮುಂಜಾನೆ ಹಳಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ ಮೂರು ಆನೆಗಳ ಸಾವು
ರಾಜಭಟ್ಖಾವಾ ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ.

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ
ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ.

ಮಹಾರಾಷ್ಟ್ರ: ಹಳಿ ತಪ್ಪಿದ ಸರಕು ಸಾಗಣೆ ರೈಲಿನ ಇಂಜಿನ್
ಸರಕುಸಾಗಣೆ ರೈಲಿನ ಇಂಜಿನ್ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಗೋಧ್ನಿ ಕಾರ್ಡ್ ಲೈನ್ ಬಳಿ ಹಳಿ ತಪ್ಪಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಮೂವರ ಸಾವು, ಹಲವರಿಗೆ ಗಾಯ
ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

