ದೇಶಒಡಿಶಾ: ಹಳಿತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು, ಬಾಲಸೋರ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್ನಲ್ಲಿರುವ ವೇದಾಂತ ಲಿಮಿಟೆಡ್ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.