goods vehicle

ಮಂಡ್ಯ: ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ!
ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿ ಬಳಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ವಾಹನವನ್ನು ತಡೆದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಕಾಮಾಕ್ಷಿಪಾಳ್ಯದಲ್ಲಿ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಬಾಲಕ ಸಾವು
ಕಾಮಾಕ್ಷಿಪಾಳ್ಯದ ತೋಟದ ರಸ್ತೆಯಲ್ಲಿರುವ ಸಣ್ಣಕ್ಕಿಬೈಲಿನಲ್ಲಿ ಈ ಅಪಘತಾ ಸಂಭವಿಸಿದ್ದು, ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ.

ಛತ್ತೀಸ್ ಗಢ: ಟ್ರಕ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ, 8 ಮಂದಿ ಸಾವು, 23 ಮಂದಿಗೆ ಗಾಯ

ಚಲಿಸುತ್ತಿದ್ದ ಗೂಡ್ಸ್ ವಾಹನ ನಡು ರಸ್ತೆಯಲ್ಲೇ ಬೆಂಕಿಗಾಹುತಿ; ಚಾಲಕ ಪಾರು
ಚಲಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಲಿಂಕ್ ರಸ್ತೆಯಲ್ಲಿ ನಡೆದಿದೆ.

ಫೆ.3ರಿಂದ ಗೂಡ್ಸ್ ವಾಹನಗಳ ಸಂಚಾರ ನಿಷೇಧ
ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.3 ರಿಂದ 5 ರವರೆಗೆ ಇನ್ ವೆಸ್ಟ್ ಕರ್ನಾಟಕ-2016 ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ಗಣ್ಯರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಫೆ.1 ರಿಂದ 5ರವರೆಗೆ ಬಳ್ಳಾರಿ ರಸ್ತೆ ಮತ್ತು ಸುತ್ತಮುತ್ತಲ ರಸ್ತೆಗಳಲ್ಲಿ ಸಣ್ಣ ಮತ್ತು ಮಧ್ಯಮ...

ವಾಕಿಂಗ್ ಮಾಡುತ್ತಿದ್ದವರ ಮೇಲೆ ಟಾಟಾ ಏಸ್ ಹರಿದು, ಮೂವರು ಸಾವು
ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದವರ ಮೇಲೆ ಟಾಟಾ ಏಸ್ ವಾಹನ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ...

ಟಾಟಾ ಏಸ್ ಪಲ್ಟಿ: 5 ಸಾವು
ಮದುವೆಗೆಂದು ಹೊರಟಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಐವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜೆಲ್ಲೆಯಲ್ಲಿ ಸಂಭವಿಸಿದೆ..

