ರಾಜ್ಯಲಕ್ಷ ಕೋಟಿ ಹೂಡಿಕೆಯ Google AI ಹಬ್ ಆಂಧ್ರಕ್ಕೆ ಹೊಯ್ತು: ನಮ್ಮ ಸಚಿವರು ಜಾತಿ, ಜಾತಿ ಗಣತಿಯಲ್ಲಿ ಮಗ್ನ; ಉದ್ಯಮಿ ಪೈ ವ್ಯಂಗ್ಯ
ವಿಶ್ವದ ತಂತ್ರಜ್ಞಾನ ದೈತ್ಯ ಗೂಗಲ್ನ ಲಕ್ಷ ಕೋಟಿ ಹೂಡಿಕೆಯ ಎಐ ಹಬ್ ಆಂಧ್ರಪ್ರದೇಶಕ್ಕೆ ಹೋಗಿದ್ದರ ಕುರಿತು ಹಿರಿಯ ಉದ್ಯಮಿ ಮೋಹನದಾಸ್ ಪೈ ಅವರು, ರಾಜ್ಯದ ಐಟಿ ಮತ್ತು ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆರನ್ನು ಗುರಿಯಾಗಿಸಿಕೊಂಡಿದ್ದಾರೆ.