ವಾಣಿಜ್ಯವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಸುಂದರ್ ಪಿಚೈ
ಜಗದ್ವಿಖ್ಯಾತ ಸರ್ಚ್ ಇಂಜಿನ್ ಗೂಗಲ್ನ ಮೂಲ ಕಂಪನಿಯಾದ ಆಲ್ಫಾಬೆಟ್ ಇಂಕ್ನ ಸಿಇಒ ಸುಂದರ್ ಪಿಚೈ ಅವರಿಗೆ 2019 ರಲ್ಲಿ 1 281 ಮಿಲಿಯನ್ ಸಂಭಾವನೆ ನೀಡಲಾಗಿದೆ ಎಂದು ಸಂಸ್ಥೆ ರೆಗ್ಯುಲೇಟರಿ ಫೈಲಿಂಗ್ ನಲ್ಲಿ ಹೇಳಿದೆ. ಈ ಮೂಲಕ ವಿಶ್ವದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಆಗಿ ಪಿಚೈ ಹೊರಹೊಮ್ಮಿದ್ದಾರೆ..