ವಾಣಿಜ್ಯ12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈ
ಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ.