
ಗೂಗಲ್ ನಿಂದ ಮತ್ತೊಂದು ಎಡವಟ್ಟು: ತಮಿಳಿನ 'ವೇದ' ಪಾತ್ರವರ್ಗದಲ್ಲಿ ಡಾ. ರಾಜ್ ಫೋಟೋ ಅಭಿಮಾನಿಗಳ ಆಕ್ರೋಶ
ಇತ್ತೀಚಿಗೆ ಕನ್ನಡ ಭಾಷೆಯನ್ನು ಅತ್ಯಂತ ಕೆಟ್ಟ ಭಾಷೆ ಎಂದು ತೋರಿಸಿ ಅಪಮಾನ ಮಾಡಿದ್ದ ಗೂಗಲ್ ಮತ್ತೊಂದು ಎಡವಟ್ಟು ಮಾಡಿದೆ.

ಅಪ್ಪಂದಿರ ದಿನಾಚರಣೆ: ಡೂಡಲ್ ಮೂಲಕ ಗೂಗಲ್ ವಿಶೇಷ ಗೌರವ
ಜೂನ್ ತಿಂಗಳ ಮೂರನೇ ಭಾನುವಾರ ಅಪ್ಪಂದಿರ ದಿನಾಚರಣೆ. ಈ ಸಂದರ್ಭದಲ್ಲಿ ಮಕ್ಕಳು ಅಪ್ಪನಿಗೆ ವಿಶೇಷವಾಗಿ ತರಹೇವಾರಿ ಕ್ರಮಗಳಲ್ಲಿ ಶುಭಾಶಯ ತಿಳಿಸುತ್ತಾರೆ. ಅಪ್ಪನನ್ನು ಸ್ಮರಿಸುತ್ತಾರೆ.

ಗ್ರಾಮೀಣ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ, 80 ಆಕ್ಸಿಜನ್ ಘಟಕ ಸ್ಥಾಪನೆಗೆ ಗೂಗಲ್ ನಿಂದ 113 ಕೋಟಿ ರೂ. ಅನುದಾನ
80 ಆಕ್ಸಿಜನ್ ಪ್ಲಾಂಟ್ ಗಳ ಅಳವಡಿಕೆ, ಖರೀದಿ ಮತ್ತು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಕಾರ್ಯಕರ್ತರ ಕೌಶಲ್ಯ ತರಬೇತಿ ನೆರವಿಗಾಗಿ 133 ಕೋಟಿ ರೂ. ಅನುದಾನವನ್ನು ಮಾಹಿತಿ ತಂತ್ರಜ್ಞಾನದ ದೈತ್ಯ ಕಂಪನಿ ಗೂಗಲ್ ಗುರುವಾರ ಪ್ರಕಟಿಸಿದೆ.

ಕನ್ನಡ, ಕರ್ನಾಟಕಕ್ಕೆ ಅಪಚಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಯ ಕೆಲಸ: ಎಚ್.ಡಿ. ಕುಮಾರಸ್ವಾಮಿ ಶಂಕೆ
'ಕನ್ನಡ ಕೆಟ್ಟ ಭಾಷೆ' ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಅಮೆಜಾನ್‌ನಲ್ಲಿ ಕನ್ನಡ ಧ್ವಜವನ್ನು ಅವಮಾನಿಸಿದ ಘಟನೆ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಭಾರತದ ಕೆಟ್ಟ ಭಾಷೆ ಕನ್ನಡ: ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ನಿಂದ ಕ್ಷಮೆಯಾಚನೆ!
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕನ್ನಡಿಗರು ತಿರುಗಿಬಿದ್ದಿದ್ದು ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್ ಸಂಸ್ಥೆ ಕ್ಷಮೆಯಾಚಿಸಿದೆ.

ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ: ಅರವಿಂದ ಲಿಂಬಾವಳಿ; ಯಾವ ಭಾಷೆಯೂ ಕೆಟ್ಟದ್ದಲ್ಲ: ಹೆಚ್.ಡಿ. ಕುಮಾರಸ್ವಾಮಿ
ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಅಮ್ಮಂದಿರ ದಿನ: ಡೂಡಲ್ ಮೂಲಕ ಗೌರವ ಸಲ್ಲಿಸಿದ ಗೂಗಲ್
ಅಮ್ಮ ಎಂಬ ವ್ಯಕ್ತಿತ್ವ ತೂಕ, ಲೆಕ್ಕಕ್ಕೆ ನಿಲುಕದ್ದು, ತಾಯಿಯ ಋಣವನ್ನು ಎಷ್ಟು ಜನ್ಮ ಹೆತ್ತು ಬಂದರೂ ತೀರಿಸಲು ಸಾಧ್ಯವಿಲ್ಲ ಎಂಬ ಮಾತಿದೆ. ಜಗತ್ತಿನಲ್ಲಿ ತಾಯಿಯ ಪಾತ್ರ ಎಲ್ಲಕ್ಕಿಂತ ಮಿಗಿಲು.

ಭಾರತದಲ್ಲಿನ ಪರಿಸ್ಥಿತಿ ನೋಡಿ ಹೃದಯ ಛಿದ್ರವಾಗಿದೆ: ಗೂಗಲ್ ಸಿಇಒ ಸುಂದರ್ ಪಿಚೈ 135 ಕೋಟಿ ರೂ. ನೆರವು ಘೋಷಣೆ
ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಮತ್ತೆ ಗೂಗಲ್ ಮೇಲ್ ಸೇವೆಯಲ್ಲಿ ವ್ಯತ್ಯಯ; ಎರಡೂವರೆ ತಾಸಿನ ಬಳಿಕ ಪುನಃಸ್ಥಾಪನೆ
ಖ್ಯಾತ ಸರ್ಚ್ ಎಂಜಿನ್ ದೈತ್ಯ ಗೂಗಲ್ ನ ಜಿಮೇಲ್ ಸೇವೆ ಇಂದು ಪುನ: ಕೈ ಕೊಟ್ಟಿದ್ದು ಬರೊಬ್ಬರಿ 2.5 ಗಂಟೆಗಳ ಕಾಲ ಜಿಮೇಲ್ ಸೇವೆ ಸ್ಥಗಿತವಾಗಿತ್ತು.

