goonda

ಪ್ರಿಯಾಂಕ್ ಖರ್ಗೆ ಗೂಂಡಾ, ನಾಯಿ ಬೊಗಳಿದರೆ ಆನೆ ಹೆದರುವುದೇ..: ಪರಿಷತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ ಛಲವಾದಿ ನಾರಾಯಣಸ್ವಾಮಿ ಹೇಳಿಕೆ
25ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಲು ಯತ್ನಿಸಿದರು. ಐದು ಗಂಟೆ ಕೂಡಿ ಹಾಕಿದ್ದರು.

ಅಮಿತ್ ಶಾ ಗೂಂಡಾ, ಅವರ ವಿರುದ್ಧ ಕ್ರಿಮಿನಲ್ ಕೇಸ್ ಗಳಿವೆ: ಯತೀಂದ್ರ ಸಿದ್ದರಾಮಯ್ಯ
ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ವಾಗ್ದಾಳಿ ನಡೆಸಿದರು.

