ರಾಜಕೀಯರಾಜ್ಯದಲ್ಲಿ ಸಿದ್ದರಾಮಯ್ಯ ಅವರ 6ನೇ ಗ್ಯಾರಂಟಿ 'ಗೂಂಡಾ ಭಾಗ್ಯ' ಜಾರಿಯಾಗಿದೆ: BJP ವ್ಯಂಗ್ಯ
ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರೈತರಿಗೆ ಬ್ಯಾಂಕ್ಗಳು ಸಾಲ ನೀಡದ ಕಾರಣ, ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಅವಲಂಬಿಸುವಂತಾಗಿದೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ.