ರಾಜಕೀಯಬಿಜೆಪಿ ಕುರಿತು ಗೂಂಡಾಗಿರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು- ಕೋಟಾ ಶ್ರೀನಿವಾಸ ಪೂಜಾರಿ
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ನಾಯಕರ ಕುರಿತು ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಒತ್ತಾಯಿಸಿದ್ದಾರೆ.