ದೇಶರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ ಸಂಗ್ರಹಿಸುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ಕೇಸ್: ತಮಿಳುನಾಡು ಸಿಎಂ ಸ್ಟಾಲಿನ್
ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ವ್ಯಕ್ತಿಗಳ ವರದಿಗಳ ಮಧ್ಯೆ, ರೆಮ್ಡೆಸಿವಿರ್, ಆಕ್ಸಿಜನ್ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡವರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್