ಸಿನಿಮಾ ಸುದ್ದಿಭಾರತವನ್ನು ಅರ್ಥಮಾಡಿಕೊಳ್ಳಲು ಮೊದಲಿಗೆ ಹಳ್ಳಿಗಳನ್ನು ಅರ್ಥಮಾಡಿಕೊಳ್ಳಬೇಕು: ಗೋಪಾಲಕೃಷ್ಣ ದೇಶಪಾಂಡೆ
ಗ್ರಾಮೀಣ ಭಾಗದ ಹಿನ್ನೆಲೆಯಲ್ಲಿ ನಡೆಯುವ ಕಥೆಯಲ್ಲಿ ವಿನಯ್ ಹಳ್ಳಿ ಯುವಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿದ್ದು, ದಿವಂಗತ ನಿರೂಪಕಿ ಮತ್ತು ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.