ರಾಜಕೀಯ'ಅವರು ಖುಷಿಯಾಗಿದ್ದಾರಲ್ಲ ಅಷ್ಟೇ ಸಾಕು, ನಾನು ರಾಜೀನಾಮೆ ಕೊಡಲ್ಲ': ಸಿದ್ದರಾಮಯ್ಯಗೆ ಬೇಳೂರು ಗೋಪಾಲಕೃಷ್ಣ ಟಾಂಗ್!
ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರಿಗಾಗಿ ನಾನು ರಾಜೀನಾಮೆ ನಿರ್ಣಯವನ್ನು ವಾಪಾಸ್ ಪಡೆದುಕೊಂಡಿದ್ದೇನೆ. ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.