Gopalkrishna Gandhi

ಭಾರತ ದೇಶಕ್ಕೆ ಟೀಕೆಗೆ ಮುಕ್ತವಾದ ಸರ್ಕಾರ ಬೇಕು: ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ
ವಿಮರ್ಶಕರು ತಮ್ಮನ್ನು ಮೆಸ್ಸೀಯರು ಎಂದು ಭಾವಿಸುವಂತೆ ಮಾಡುವ ದುರಹಂಕಾರವನ್ನು ಹೊಂದಿದ್ದಾರೆ. ಭಾರತವು ಅಲ್ಪಸಂಖ್ಯಾತರನ್ನು ಹೊಂದಿರುವ ಬಹುಸಂಖ್ಯಾತ ದೇಶವಾಗಿದೆ..

ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಯಾರೂ ನಿರಾಕರಿಸಲು ಸಾಧ್ಯವಿಲ್ಲ: ಗೋಪಾಲಕೃಷ್ಣ ಗಾಂಧಿ
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ನಿರಾಕರಿಸಲು ಸಾಧ್ಯವಿಲ್ಲ. ರಾಜೀವ್ ಗಾಂಧಿ ಕೂಡ ತುರ್ತುಪರಿಸ್ಥಿತಿಯನ್ನು ಬಹಿರಂಗವಾಗಿ ವಿರೋಧಿಸಿದ್ದರು.

ವಿಪಕ್ಷಗಳಿಗೆ ಕಗ್ಗಂಟಾದ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ಕಣಕ್ಕಿಳಿಯುವ ಪ್ರಸ್ತಾಪಕ್ಕೆ ಗೋಪಾಲಕೃಷ್ಣ ಗಾಂಧಿ ನಕಾರ!
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿ ಯಾರಾಗ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗೇ ಉಳಿದಿದೆ. ಯಾಕೆಂದರೆ ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಅಭ್ಯರ್ಥಿಗಳೆಲ್ಲಾ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿವೆ.

ಉಪರಾಷ್ಟ್ರಪತಿ ಚುನಾವಣೆ: ಗೋಪಾಲಕೃಷ್ಣ ಗಾಂಧಿಗೆ ಆಪ್ ಬೆಂಬಲ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ.

ಉಪರಾಷ್ಟ್ರಪತಿ ಚುನಾವಣೆ: ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಜೆಡಿಯು ಬೆಂಬಲ
ಕಳೆದ ವಾರವಷ್ಟೇ ಮಹಾಮೈತ್ರಿಯಿಂದ ಹೊರಬಂದು ಎನ್ ಡಿಎ ಮೈತ್ರಿಕೂಟ ಸೇರಿದ್ದ ಜೆಡಿಯು ಈಗ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಬೆಂಬಲ ನೀಡಲು ನಿರ್ಧರಿಸಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಎನ್ ಡಿಎ ಮೈಲುಗೈ; ನಾಯ್ಡು ಗೆಲುವು ಬಹುತೇಕ ಖಚಿತ: ತಜ್ಞರು
ರಾಷ್ಟ್ರಪತಿ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಉಪರಾಷ್ಟ್ರಪತಿ ಚುನವಾಣೆಯತ್ತ ಎಲ್ಲ ರಾಜಕೀಯ ಪಕ್ಷಗಳ ಗಮನ ನೆಟ್ಟಿದ್ದು, ಕೇಂದ್ರ ಸಚಿವ ವೆಂಕಯ್ಯನಾಯ್ಡು ಅವರನ್ನು ಎನ್ ಡಿಎ ತನ್ನ ಉಪರಾಷ್ಟ್ರತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿಗೆ ಶಿವಸೇನೆ ವಿರೋಧ!
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿರುವ ಬೆನ್ನಲ್ಲೇ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ಅವರ ಆಯ್ಕೆಯನ್ನು ಶಿವಸೇನೆ ತೀವ್ರವಾಗಿ ವಿರೋಧಿಸಿದೆ.

ಕುಲಭೂಷಣ್ ಜಾದವ್ ಗಲ್ಲು ಶಿಕ್ಷೆಯನ್ನು ಕೂಡ ರದ್ದುಗೊಳಿಸುವಂತೆ ಮನವಿ ಮಾಡಿದ್ದೆ: ಗೋಪಾಲ್ ಕೃಷ್ಣ ಗಾಂಧಿ
ಕುಲಭೂಷಣ್ ಜಾದವ್ ಗಲ್ಲು ಶಿಕ್ಷೆ ರದ್ದು ಮಾಡುವಂತೆ ಕೋರಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೂ ಪತ್ರ ಬರೆದಿದ್ದೆ ಎಂದು ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ನಾಮಪತ್ರ ಸಲ್ಲಿಕೆ
ಉಪರಾಷ್ಟ್ರಪತಿ ಚುನಾವಣೆಗಾಗಿ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

