Gopinath

ವಿಜಯ್ ಮಲ್ಯ, ಕ್ಯಾಪ್ಟನ್ ಗೋಪಿನಾಥ್ ವಿರುದ್ಧದ ಎಸ್ಎಫ್ಐಒ ತನಿಖೆ ರದ್ದು
ಕಿಂಗ್ಫಿಶರ್ ಮತ್ತು ಡೆಕ್ಕನ್ ಏರ್ ವಿಲೀನ ಪ್ರಕ್ರಿಯೆಯಲ್ಲಿ ಮೋಸ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗಂಭೀರ ವಂಚನೆ ತನಿಖೆ ಕಚೇರಿಯು (ಎಸ್ಎಫ್ಐಒ) ದೇಶಭ್ರಷ್ಟ ಉದ್ಯಮಿ ಹಾಗೂ ಕಿಂಗ್ಫಿಶರ್ ಮಾಜಿ ಮಾಲೀಕ ವಿಜಯ್ ಮಲ್ಯ, ಏರ್ ಡೆಕ್ಕನ್ ಸಂಸ್ಥಾಪಕ ಜಿ ಆರ್ ಗೋಪಿನಾಥ್ ನಡೆಸುತ್ತಿದ್ದ ತನಿಖೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!
ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

