Gopinatham

ಲಸಿಕೆ ಪಡೆದು ತಮಿಳು ನಟ ವಿವೇಕ್ ಸಾವು ವದಂತಿ: ವ್ಯಾಕ್ಸಿನ್ ಪಡೆಯಲು ವೀರಪ್ಪನ್ ಸ್ವಗ್ರಾಮದ ಜನರ ಹಿಂದೇಟು!
ಲಸಿಕೆ ಬಗ್ಗೆ ನೀಡಿದ ತಪ್ಪು ಮಾಹಿತಿಯಿಂದಾಗಿ ಕರ್ನಾಟಕದ ಗಡಿ ಭಾಗಗಳಲ್ಲಿರುವ ಹಳ್ಳಿಗಳ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ದಂತಚೋರ ವೀರಪ್ಪನ್ ಹುಟ್ಟಿದ ಊರಿನ ಶಾಲೆಯಲ್ಲಿ ಶಿಕ್ಷಣ ಸಚಿವರ ವಾಸ್ತವ್ಯ
ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎನ್. ಸುರೇಶ್ ಕುಮಾರ್ ಸೋಮವಾರ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

