ರಾಜ್ಯಕೆಂಪೇಗೌಡ ಏರ್ ಪೋರ್ಟ್ ಗೆ ಮಹಿಳೆಯರು ಸುರಕ್ಷಿತವಾಗಿ ಪ್ರಯಾಣಿಸಬೇಕೆ: ನಿಮಗಾಗಿ ಸದಾ ಸಿದ್ದವಿದೆ 'ಗೋಪಿಂಕ್' ಸೇವೆ!
ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಇದು ಸಿಹಿ ಸುದ್ದಿ ಆಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರಿಗೆ ಇನ್ನೊಬ್ಬರು ಮಹಿಳೆಯೇ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದಾರೆ.