ರಾಜಕೀಯಬಿಜೆಪಿ ಕಚೇರಿಯಲ್ಲಿ ಗೋಪೂಜೆ: ಇದೊಂದು ಐತಿಹಾಸಿಕ ನಿರ್ಣಯ ಎಂದ ಎಸ್.ಟಿ.ಸೋಮಶೇಖರ್
ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಬುಧವಾರವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿಗೋ ಪೂಜೆಯನ್ನು ನೆರವೇರಿಸಲಾಯಿತು.