Gorakhpur hospital tragedy

ಗೋರಕ್ ಪುರ ಆಸ್ಪತ್ರೆ ದುರಂತ: ಸಾವಿನ ಸಂಖ್ಯೆ 63ಕ್ಕೆ ಏರಿಕೆ, ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಆದೇಶ
ಉತ್ತರ ಪ್ರದೇಶದ ಗೋರಕ್ ಪುರದಲ್ಲಿರುವ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸರಣಿ ಸಾವಿನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದ್ದು, ಸಿಎಂ ಆದಿತ್ಯಾನಾಥ್ ಅವರು...

ಗೋರಕ್ ಪುರ ಆಸ್ಪತ್ರೆ ದುರಂತ: ತುರ್ತು ಉನ್ನತ ಮಟ್ಟದ ಸಭೆ ಕರೆದ ಸಿಎಂ ಯೋಗಿ ಆದಿತ್ಯಾನಾಥ್
ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದ ಆಸ್ಪತ್ರೆ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯಾನಾಥ್ ಅವರು ಉನ್ನತ ಮಟ್ಟದ ಅಧಿಕಾರಿಗಳು ತುರ್ತು ಸಭೆ ಕರೆದಿದ್ದಾರೆ.

ಆಸ್ಪತ್ರೆ ಆಡಳಿತ ಮಂಡಳಿ, ಆಮ್ಲಜನಕ ಪೂರೈಕೆದಾರರ ಜಟಾಪಟಿಗೆ ಮಕ್ಕಳ ಬಲಿ!
ಉತ್ತರ ಪ್ರದೇಶದ ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸರಣಿ ಸಾವು ದುರಂತಕ್ಕೆ ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ಆಮ್ಲಜನಕ ಪೂರೈಕೆದಾರರ ನಡುವಿನ ಜಟಾಪಟಿಯೇ ಕಾರಣ ಎಂದು ಹೇಳಲಾಗುತ್ತಿದೆ.

ಗೋರಕ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಆಸ್ಪತ್ರೆಗೆ ಕಾಂಗ್ರೆಸ್ ನಿಯೋಗದ ಭೇಟಿ
ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಮೇಲ್ವಿಚಾರಣೆಗಾಗಿ ಕಾಂಗ್ರೆಸ್ ನಿಯೋಗವೊಂದು ಇಂದು ಗೋರಕ್ ಪುರಕ್ಕೆ ಆಗಮಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯೋಗಿ ಸರ್ಕಾರದ ವಿರುದ್ಧ ವಿಪಕ್ಷಗಳ ಟೀಕಾ ಪ್ರಹಾರ, ದುರಂತ ರಾಜಕೀಯಗೊಳಿಸದಂತೆ ಬಿಜೆಪಿ ಮನವಿ
ಗೋರಕ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ ಸಂಭವಿಸಿದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಆಡಳಿತಾ ರೂಢ ಬಿಜೆಪಿ ಸರ್ಕಾರ ವಿಪಕ್ಷಗಳ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಸರ್ಕಾರದ ನಿರ್ಲಕ್ಷ್ಯದ ಧೋರಣೆಯೇ ಮಕ್ಕಳ ಸಾವಿಗೆ ಕಾರಣ ಎಂದು ವಿಪಕ್ಷಗಳು ಜರಿದಿವೆ.

ಆಮ್ಲಜನಕದ ಕೊರತೆ: ಗೋರಕ್ ಪುರ ಆಸ್ಪತ್ರೆಯಲ್ಲಿ 30 ಮಕ್ಕಳ ಸಾವು!
ಆಮ್ಲಜನಕದ ಕೊರೆಯಿಂದಾಗಿ ಕೇವಲ 36 ಗಂಟೆಗಳಲ್ಲಿ ಬರೊಬ್ಬರಿ 30 ಮಕ್ಕಳು ಅಸು ನೀಗಿರುವ ಘಟನೆ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ನಡೆದಿದೆ.

ಗೋರಕ್ ಪುರ ಆಸ್ಪತ್ರೆ ದುರಂತ: ಬಿಆರ್ ಡಿ ಕಾಲೇಜು ಪ್ರಾಂಶುಪಾಲರ ಅಮಾನತು, ಪ್ರಧಾನಿಯಿಂದ ಮೇಲ್ವಿಚಾರಣೆ
ಮಕ್ಕಳ ಸರಣಿ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಗೋರಕ್ ಪುರದಲ್ಲಿರುವ ಬಿಆರ್ ಡಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಮಕ್ಕಳ ಸಾವು ದುರಂತವಲ್ಲ, ಹತ್ಯಾಕಾಂಡ: ಕೈಲಾಶ್ ಸತ್ಯಾರ್ಥಿ
ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅತೀವ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಸಾವು ದುರಂತವಲ್ಲ, ಹತ್ಯಾಕಾಂಡ ಎಂದು ಕಿಡಿಕಾರಿದ್ದಾರೆ.

