Gorakhpur

ವಿಚಿತ್ರವಾದರೂ ನಿಜ: ಗೋರಖ್‌ಪುರದಲ್ಲಿ ಒಂದೇ ಮಂಟಪದಲ್ಲಿ ತಾಯಿ ಮತ್ತು ಮಗಳ ಮದುವೆ!
ಉತ್ತರಪ್ರದೇಶದ ಗೋರಖ್‌ಪುರ ಅಸಾಮಾನ್ಯ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಒಂದೇ ಮಂಟಪದಲ್ಲಿ ತಾಯಿ ಮತ್ತು ಮಗಳು ಮದುವೆ ಮಾಡಿಕೊಂಡಿದ್ದಾರೆ.

ಗೋರಖ್‌ಪುರ: ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಕೋವಿಡ್-19 ಪಾಸಿಟಿವ್ ಮಹಿಳೆ, ಒಂದು ಮಗು ವೆಂಟಿಲೇಟರ್ ನಲ್ಲಿ
ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಬಿಆರ್ ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೋನಾವೈರಸ್ ಪಾಸಿಟಿವ್ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಪಾಕ್ ಐಎಸ್ಐ ಗೆ ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಗೋರಖ್ ಪುರದ ವ್ಯಕ್ತಿಯ ನೇಮಕ: ಸ್ಫೋಟಕ ಮಾಹಿತಿ ಬಹಿರಂಗ!
ಪಾಕಿಸ್ತಾನ ಗುಪ್ತಚರ ಇಲಾಖೆ ಐಎಸ್ಐ ಭಾರತದಲ್ಲಿ ತನಗಾಗಿ ಕೆಲಸ ಮಾಡುವುದಕ್ಕೆ ಗೋರಖ್ ಪುರದ ವ್ಯಕ್ತಿಯೋರ್ವನನ್ನು ಕರಾಚಿಯ ಸೆಕ್ಸ್ ವರ್ಕರ್ ಮೂಲಕ ಬಲೆಗೆ ಕೆಡವಲು ಯತ್ನಿಸಿದ್ದ ಕೃತ್ಯ ಬಹಿರಂಗವಾಗಿದೆ.

25 ಗಂಟೆಗಳಲ್ಲಿ ತಲುಪಬೇಕಾದ ರೈಲು ದಾರಿ ತಪ್ಪಿ ನಿಲ್ದಾಣ ಸೇರಿದ್ದು ಎರಡುವರೆ ದಿನದ ನಂತರ!
ಮಹಾರಾಷ್ಟ್ರದಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ರೈಲಿನಲ್ಲಿ 25 ಗಂಟೆಗಳ ಪ್ರಯಾಣ, ಆದರೆ ಮಹಾರಾಷ್ಟ್ರದಿಂದ ಕಾರ್ಮಿಕರನ್ನು ಹೊತ್ತು ಸಾಗಿದ್ದ ಶ್ರಮಿಕ್ ವಿಶೇಷ ರೈಲು ತಲುಪಿದ್ದು ಬರೊಬ್ಬರಿ ಎರಡು ದಿನಗಳ ನಂತರ!

ಉತ್ತರ ಪ್ರದೇಶ: ಕಚೇರಿಯೇ ಇಲ್ಲದೇ ನಡೆಯುತ್ತಿದೆ ಕಾಂಗ್ರೆಸ್ ಪಕ್ಷದ ಚಟುವಟಿಕೆ, ವಾಟ್ಸ್ ಆಪ್ ಸದ್ಯದ ಕಚೇರಿ!
ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷರು ಪ್ರತಿನಿಧಿಸುವ ಕ್ಷೇತ್ರವಿರುವ ಉತ್ತರ ಪ್ರದೇಶ ರಾಜ್ಯದ ಗೋರಖ್ ಪುರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಚೇರಿಯೇ ಇಲ್ಲದಂತಾಗಿದೆ.

ಯೂಟ್ಯೂಬ್ ನೋಡಿ ಸ್ವತಃ ಹೆರಿಗೆಗೆ ಮುಂದಾದ ಮಹಿಳೆ, ಮಗು-ತಾಯಿ ಇಬ್ಬರೂ ಸಾವು!
ಮದುವೆಗೂ ಮೊದಲೇ ಗರ್ಭಿಣಿಯಾಗಿದ್ದ ಅವಿವಾಹಿತ ಮಹಿಳೆಯೊಬ್ಬರು ಯೂಟ್ಯೂಬ್ ನೋಡಿಕೊಂಡು ತಮ್ಮ ಹೆರಿಗೆ ತಾವೇ ಮಾಡಿಕೊಳ್ಳಲು ಯತ್ನಿಸಿ ತಮ್ಮ ಮಗುವಿನೊಂದಿಗೇ ಸಾವಿಗೀಡಾದ ಘೋರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಕಿಸಾನ್ ಸಮ್ಮಾನ್ ಯೋಜನೆ ನಿಮ್ಮ ಹಕ್ಕು, ರಾಜ್ಯಗಳ ಪಾತ್ರವಿಲ್ಲ, ಅಪಪ್ರಚಾರ ಮಾಡುವವರಿಗೆ ಪಾಠ ಕಲಿಸಿ: ರೈತರಿಗೆ ಮೋದಿ ಕರೆ
ರೈತರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ರೈತರಿಗೆ ತಮ್ಮ ಸರ್ಕಾರ ನೀಡಿರುವ ಕೊಡುಗೆಗಳನ್ನು ಹೇಳುತ್ತಲೇ ವಿಪಕ್ಷಗಳ ವೈಫಲ್ಯದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಪತ್ನಿಯನ್ನು ಕೊಂದು 7 ತಿಂಗಳು ಫೇಸ್‍ಬುಕ್ ನಲ್ಲಿ ಅವಳನ್ನು ಜೀವಂತ ಇಟ್ಟ ವೈದ್ಯ!
ಪ್ರಸಿದ್ದ ವೈದ್ಯನೊಬ್ಬ ತನ್ನ ಮಾಜಿ ಪತ್ನಿಯನ್ನು ಕೊಂದು ಬಳಿಕ ಪೋಲೀಸರಿಂದ ತಪ್ಪಿಸಿಕೊಳ್ಳುವುದಕ್ಕೆ ಆಕೆಯ ಸಾಮಾಜಿಕ ತಾಣವನ್ನು ತಿಂಗಳುಗಟ್ಟಲೆ ಸಕ್ರಿಯವಾಗಿಟ್ಟಿದ್ದ ಘಟನೆ....

ಗೋರಖ್ ಪುರ ಶಿಶು ಸಾವು ಪ್ರಕರಣದ ವೈದ್ಯ ಕಫೀಲ್ ಖಾನ್ ಸಹೋದರನ ಮೇಲೆ ಗುಂಡಿನ ದಾಳಿ
ಗೋರಖ್ ಪುರ ಬಿಆರ್ ಡಿ ಆಸ್ಪತ್ರೆಯ ಶಿಶುಗಳ ಸರಣಿ ಸಾವು ಪ್ರಕರಣದ ಆರೋಪಿ ವೈದ್ಯ ಡಾ.ಕಫೀಲ್ ಖಾನ್ ರ ಸಹೋದರ ಕಸೀಫ್ ಜಮೀಲ್ ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

