ಬಿಜೆಪಿ ಮುಖಂಡರೊಬ್ಬರ ಹತ್ಯೆಗೆ ಛೋಟಾ ಶಕೀಲ್ ಸಂಚು ರೂಪಿಸಿದ್ದು ಈ ಸಂಬಂಧ ಶಾರ್ಪ್ ಶೂಟರ್ ಓರ್ವನನ್ನು ಗುಜರಾತ್ ಉಗ್ರ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ.