gorge

ಹಿಮಾಚಲ ಪ್ರದೇಶ: ಚಂಬಾದಲ್ಲಿ ಕಂದಕಕ್ಕೆ ಉರುಳಿದ ಕಾರು; ಒಂದೇ ಕುಟುಂಬದ ಐದು ಮಂದಿ ಸೇರಿ 6 ಸಾವು
ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರ: ಕಂದಕಕ್ಕೆ ಸೇನಾ ವಾಹನ ಉರುಳಿ ಬಿದ್ದು ಮೂವರು ಸೈನಿಕರು ಸಾವು
ಸೇನೆ, ಪೊಲೀಸರು, ಎಸ್ಡಿಆರ್ಎಫ್ ಮತ್ತು ಸ್ಥಳೀಯರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಲಡಾಖ್ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 8 ಸಿಬ್ಬಂದಿ ಹುತಾತ್ಮ!
ಲಡಾಖ್ನ ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಕ್ಕಿಂ: ಕಂದಕಕ್ಕೆ ಉರುಳಿದ ಭಾರತೀಯ ಸೇನಾ ವಾಹನ, 16 ಯೋಧರು ಹುತಾತ್ಮ, ನಾಲ್ವರ ಸ್ಥಿತಿ ಗಂಭೀರ!
ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ವಾಹನ, ಮೂವರು ಸರ್ಕಾರಿ ಅಧಿಕಾರಿಗಳ ಸಾವು
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.

ಉಡುಪಿ: ಕಂದಕಕ್ಕೆ ಉರುಳಿ ಬಿದ್ದ ಟ್ರಕ್, ನಾಲ್ವರು ಸಾವು
ಜಿಲ್ಲೆಯ ಆಗುಂಬೆ ಘಾಟಿಯ 5ನೇ ಕ್ರಾಸ್ ನಲ್ಲಿ ಟ್ರಕ್ ಕಂದಕಕ್ಕೆ ಉರುಳಿಬಿದ್ದು ನಾಲ್ವರು ಮೃತಪಟ್ಟು ಇತರ ಐವರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್ಸು: 9 ಮಂದಿ ಸಾವು, ಹಲವರಿಗೆ ಗಾಯ, ಪ್ರಧಾನಿ ಪರಿಹಾರ ಪ್ರಕಟ
ತತ್ರಿಯಿಂದ ದೋಡಾಕ್ಕೆ ಪ್ರಯಾಣಿಸುತ್ತಿದ್ದ ಮಿನಿ ಬಸ್ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಆಳವಾದ ಕಂದಕಕ್ಕೆ ಉರುಳಿ ಬಿದ್ದು 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ: ಕಂದಕಕ್ಕೆ ಉರುಳಿದ ವಾಹನ: 4 ಸಾವು, 20 ಮಂದಿಗೆ ಗಾಯ
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಪಿಕಪ್ ವಾಹನವೊಂದು ಕಮರಿಗೆ ಬಿದ್ದು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

