ವಿದೇಶಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆ
ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ಭುಗಿಲೆಳುತ್ತಿದ್ದಂತೆ ಮಾಲ್ಡೀವ್ಸ್ ಗೆ ಪಲಾಯನವಾಗಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸ ಗುರುವಾರ ಕೊನೆಗೂ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.