Gotabaya Rajapaksa

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಪ್ರತಿಭಟನೆ ನಡುವೆಯೂ ಹಂಗಾಮಿ ಅಧ್ಯಕ್ಷರಾಗಿ ರಣಿಲ್ ವಿಕ್ರಮಸಿಂಘೆ ನೇಮಕ!
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಿಂದಾಗಿ ಉಂಟಾಗಿರುವ ನಾಗರೀಕರ ಸಂಘರ್ಷ ಮುಂದುವರೆದಿರುವಂತೆಯೇ ಇತ್ತ ಪ್ರತಿಭಟನಾಕಾರರ ವಿರೋಧದ ನಡುವೆಯೂ ಹಾಲಿ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರನ್ನು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಅಧ್ಯಕ್ಷ ಗೋಟಬಯ ಮಾಲ್ಡೀವ್ಸ್ ಗೆ ಪರಾರಿ: ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ; ತೀವ್ರಗೊಂಡ ಪ್ರತಿಭಟನೆ
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾದ ಬೆನ್ನಲ್ಲೇ ಇದೀಗ ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸ ಕುಟುಂಬ ಸಮೇತ ಮಾಲ್ಡೀವ್ಸ್ ಗೆ ಪರಾರಿ!
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ಕುಟುಂಬ ಸಮೇತ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಲಂಕಾ ಬಿಕ್ಕಟ್ಟು: ಅಮೆರಿಕಾ ಪ್ರವೇಶಿಸಲು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆಗೆ ವೀಸಾ ನಿರಾಕರಣೆ!
ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ನಿನ್ನೆ ರಾತ್ರಿ ದ್ವೀಪದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಯುಎಸ್ ರಾಯಭಾರ ಕಚೇರಿಯು ದೇಶಕ್ಕೆ ಪ್ರವೇಶಿಸಲು ವೀಸಾವನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

ವಿದೇಶಕ್ಕೆ ಪರಾರಿ ಯತ್ನ: ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಜೊತೆ ಗಲಾಟೆ; ಗೋಟಬಯ, ಮಾಜಿ ಸಚಿವ ಬೆಸಿಲ್ ಗೆ ಫ್ಲೈಟ್ ಮಿಸ್
ಈ ಹಿಂದೆ ರಾಜಿನಾಮೆ ಘೋಷಣೆ ಮಾಡಿದ್ದ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆಗೆ ವಿಮಾನ ನಿಲ್ದಾಣದಲ್ಲಿ ಮತ್ತೆ ತೀವ್ರ ಮುಖಭಂಗವಾಗಿದ್ದು, ಸಂಘರ್ಷ ಪೀಡಿತ ಶ್ರೀಲಂಕಾವನ್ನು ತೊರೆಯಲು ಯತ್ನಿಸಿದ್ದ ರಾಜಪಕ್ಸೆ ಅವರು ವಿಮಾನ ನಿಲ್ದಾಣದ ಸಿಬ್ಬಂದಿಗಳ ಜೊತೆಗಿನ ಗಲಾಟೆಯಿಂದಾಗಿ ಹಲವು ಬಾರಿ ವಿಮಾನಗಳನ್ನು ಮಿಸ್ ಮಾಡಿಕೊಂಡು ನಿಲ್ದಾಣದಲ್ಲೇ ಸಿಲುಕಿದ ಘಟನೆ ವರದಿಯಾಗಿದೆ.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ದುಬೈಗೆ ಗಡಿಪಾರು; ವದಂತಿ
ತೀವ್ರ ಪ್ರತಿಭಟನೆ ಬಳಿಕ ಪರಾರಿಯಾಗಿದ್ದ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ದುಬೈಗೆ ಗಡಿಪಾರು ಮಾಡಲಾಗಿದೆ ಊಹಾಪೋಹದ ನಡುವೆ ಸೋಮವಾರ ಅವರನ್ನು ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ...

ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷರ ಮನೆಗೆ ನುಗ್ಗಿದ ಪ್ರತಿಭಟನಾಕಾರರಿಗೆ ಕೋಟ್ಯಂತರ ರೂ. ನಗದು ಪತ್ತೆ!
ಶ್ರೀಲಂಕಾದಲ್ಲಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಹಣ ಸಿಕ್ಕಿರುವುದಾಗಿ ಸರ್ಕಾರ ವಿರೋಧಿ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಕೊಲಂಬೊ ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು: ಗೋಟಬಯ ರಾಜಪಕ್ಸ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರನ್ನು ಶನಿವಾರ ರಾಜಧಾನಿ ಕೊಲಂಬೊದಲ್ಲಿರುವ ಅವರ ಅಧಿಕೃತ ನಿವಾಸದಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಉನ್ನತ ರಕ್ಷಣಾ ಮೂಲ ತಿಳಿಸಿದೆ.

ಶ್ರೀಲಂಕಾ ಸಂಸತ್ತು ವಿಸರ್ಜನೆಗೆ ಮುಂದಾದ ರಾಜಪಕ್ಸ
ಶ್ರೀಲಂಕಾ ಸರ್ಕಾರ ಅನಿಶ್ಚಿತತೆಯಲ್ಲಿದ್ದು ಸಂಸತ್ ನ್ನು ವಿಸರ್ಜಿಸಲು ರಾಷ್ಟ್ರಾಧ್ಯಕ್ಷ ಗೊಟಬಾಯ ರಾಜಪಕ್ಸ ನಿರ್ಧರಿಸಿದ್ದಾರೆ.

