ದೇಶಗೌತಮ್ ಗಂಭೀರ್ ಗೆ ಅಷ್ಟೊಂದು ಫ್ಯಾಬಿಫ್ಲೂ ಔಷಧ ಹೇಗೆ ಸಿಕ್ತು: ಔಷಧ ನಿಯಂತ್ರಕರನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್
ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುವ ಫ್ಯಾಬಿಫ್ಲೂ ಔಷಧವನ್ನು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಔಷಧ ನಿಯಂತ್ರಕವನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.