ರಾಜ್ಯಕೊಲೆ ಪ್ರಕರಣದ ಆರೋಪಿ ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್
ನಟ ವಿನೋದ್ ಕುಮಾರ್ ಶೂಟೌಟ್ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋವರ್ಧನ ಮೂರ್ತಿಗೆ ಜೀವಾವಧಿ ಶಿಕ್ಷೆ ಮತ್ತು ₹ 5 ಐದು ಲಕ್ಷ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಪ್ಪಿತಸ್ಥ ಎಂದು ತೀರ್ಪು ನೀಡಿದೆ.