ವಾಣಿಜ್ಯಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ಘೋಷಿಸಲೂಬಹುದು: ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಕೇಂದ್ರ ಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ನ್ನು ಜನತೆಗೆ ಘೋಷಿಸುವ ಸಾಧ್ಯತೆಯಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.