Governer

'ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ; ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?'
ಸಂಸತ್ತಿನಲ್ಲಿ “ವಂದೇ ಮಾತರಂ” ಬಗ್ಗೆ ಮೂರು ದಿನಗಳ ಕಾಲ ಚರ್ಚೆ ನಡೆಸುವ ಬಿಜೆಪಿಗೆ “ಜನ ಗಣ ಮನ”ದ ಬಗ್ಗೆ ಮೂರು ನಿಮಿಷವೂ ಚರ್ಚಿಸದಷ್ಟು ಅಸಹನೆ ಏಕೆ? ರಾಷ್ಟ್ರಗೀತೆಯನ್ನು ವಿರೋಧಿಸುವ ಸಂಘದ ಪಾಠವನ್ನು ಪಾಲಿಸುತ್ತಿದ್ದಾರೆಯೇ?

'ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ; ರಣಹೇಡಿಗಳು, ಬ್ರಿಟೀಷರ ಬೂಟ್ ನೆಕ್ಕಿದವರು ರಾಜ್ಯದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ'
ಸಂವಿಧಾನದಲ್ಲಿ ರಾಜ್ಯಪಾಲರ ಅಧಿಕಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಸರ್ಕಾರದ ಭಾಷಣವನ್ನು ಸದನದಲ್ಲಿ ಓದುವ ಕೆಲಸ ಮಾಡಬೇಕು. ಆದರೆ ಸರ್ಕಾರದ ಭಾಷಣ ಓದದೆ ಅವರದ್ದೇ ಆದ ಭಾಷಣ ಓದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ದೇಶದಲ್ಲಿ ಶಿಕ್ಷಣ ಕ್ರಾಂತಿ: ಜಿ. ಪರಮೇಶ್ವರ್
ಡಿಜಿಟಲ್ ಇಂಡಿಯಾ ಮೂಲಕ ದೇಶವು ಪಾರದರ್ಶಕತೆ ಮತ್ತು ಸಮಾನತೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಹೇಳಿದರು. ಈ ಯೋಜನೆಗಳು ಶಿಕ್ಷಣ ಮತ್ತು ಆಡಳಿತವನ್ನು ಪ್ರತಿಯೊಬ್ಬ ನಾಗರಿಕನ ಬೆರಳ ತುದಿಗೆ ತಂದಿವೆ

ವಿಧಾನ ಪರಿಷತ್ ಗೆ ಇಬ್ಬರ ನಾಮ ನಿರ್ದೇಶನ: ಸರ್ಕಾರ- ರಾಜಭವನ ನಡುವೆ ಮತ್ತೊಮ್ಮೆ ಘರ್ಷಣೆ ಸಾಧ್ಯತೆ
ಸರ್ಕಾರವು ವಿಶೇಷವಾಗಿ ಈ ಬಾರಿ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜಕಾರಣಿಗಳನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ವ್ಯಕ್ತಿಗಳ ಹೆಸರನ್ನು ಪ್ರಸ್ತಾಪಿಸಬೇಕಿದೆ.

ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರೆಲ್ಲರೂ ನಾಶವಾಗ್ತಾರೆ; ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ಇನ್ನೂ 50 ಪ್ರಕರಣ ಬಾಕಿ: HDK
ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ.

ಶನಿವಾರ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ; ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೇ ಮತ: ಡಿ.ಕೆ ಶಿವಕುಮಾರ್
ಬಿ ಫಾರಂ ಬರೆವುದು, ಅದಕ್ಕೆ ಸಹಿ ಹಾಕುವುದು ನಾನು. ನಿಮ್ಮನ್ನು (ಮಾಧ್ಯಮದವರನ್ನು) ನಿಲ್ಲಿಸಿದರೂ ನನಗೆ ಓಟು ಬರುತ್ತದೆ ಎಂದು ಹೇಳಿದರು.

ರಾಜ್ಯಪಾಲರನ್ನು ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮದ ಪಂಜರದ ಗಿಳಿ ಯಾಕೆ ಮಾಡಿದ್ದೀರಿ? ಸಿದ್ದರಾಮಯ್ಯ
ರಾಜ್ಯದ ಬಿಜೆಪಿ ನಾಯಕರು"ದಲಿತ ಗುರಾಣಿ" ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ.

ಮಸೂದೆಗಳಿಗೆ ಅಂಕಿತ ನೀಡಲು ವಿಳಂಬ: 3 ವರ್ಷಗಳ ಕಾಲ ಏನು ಮಾಡುತ್ತಿದ್ದರು?; ತಮಿಳುನಾಡು ರಾಜ್ಯಪಾಲಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ನೀಡಲು ಅಲ್ಲಿನ ರಾಜ್ಯಪಾಲರು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಇಂದು ತಮಿಳುನಾಡು ರಾಜ್ಯಪಾಲರ ಮುಂದೆ ಕೆಲ ಮಹತ್ವದ ಪ್ರಶ್ನೆಗಳನ್ನಿಟ್ಟಿದೆ.

ನಟ ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಧಾನಿಗೆ ರಕ್ಷಾ ರಾಮಯ್ಯ ಒತ್ತಾಯ; ರಾಜ್ಯಪಾಲರಿಗೆ ಮನವಿ
ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.

