Governer

ಜೆಯು ವಿದ್ಯಾರ್ಥಿಗಳ ಪ್ರತಿಭಟನೆ, ಕಾರಿಗೆ ಮುತ್ತಿಗೆ, ಘೇರಾವ್: ಕಾರ್ಯಕ್ರಮದಿಂದ ಪಶ್ಚಿಮ ಬಂಗಾಳ ರಾಜ್ಯಪಾಲ ವಾಪಸ್!
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಾದವ್ಪುರ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗಿದ್ದು ಮಂಗಳವಾರ ಮತ್ತೆ ರಾಜ್ಯಪಾಲ ಜಗದೀಪ್ ಧಂಕರ್ ಅವರಿಗೆ ಕಪ್ಪು ಬಾವುಟ ತೋರಿಸಿ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಉದ್ಧವ್ ಠಾಕ್ರೆ: ನಾಳೆ ಮುಖ್ಯಮಂತ್ರಿಯಾಗಿ ಪದವಿ ಸ್ವೀಕಾರ
ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಉದ್ಧವ್ ಠಾಕ್ರೆ ಬುಧವಾರ ಬೆಳಗ್ಗೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ನಮಗೆ ಸಾಕಷ್ಟು ಶಾಸಕರ ಬೆಂಬಲವಿದೆ, ಸರ್ಕಾರ ರಚಿಸಲು ಅವಕಾಶ ಕೊಡಿ: ರಾಜ್ಯಪಾಲರಿಗೆ 'ಮಹಾ ವಿಕಾಸ್ ಅಘಾಡಿ' ಪತ್ರ
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರ ಸಲ್ಲಿಸಿದ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ತಮಗೆ ಸರ್ಕಾರ ರಚಿಸಲು ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.

'ಮಹಾ' ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಮುಂದು: ಇಂದು ರಾಜ್ಯಪಾಲರ ಭೇಟಿ
ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ಸೋಮವಾರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ, 18 ದಿನಗಳ ರಾಜಕೀಯ ಬಿಕ್ಕಟ್ಟಿಗೆ ತೆರೆ
ಬಿಜೆಪಿಯೇತ್ತರ ಸರ್ಕಾರ ರಚನೆ ಮಾಡುವ ಹುಮ್ಮಸ್ಸಿನಲ್ಲಿದ್ದ ಶಿವಸೇನೆ ಮತ್ತು ಎನ್ಸಿಪಿ ಕನಸು ಭಗ್ನಗೊಂಡಿದ್ದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ರಾಜ್ಯಪಾಲರು ಎನ್ ಸಿಪಿ-ಕಾಂಗ್ರೆಸ್ ಗೆ ಕೂಡ ಸರ್ಕಾರ ರಚನೆಗೆ ಆಹ್ವಾನ ನೀಡಬೇಕು: ಮಿಲಿಂದ್ ಡಿಯೋರಾ
ಮಹಾರಾಷ್ಟ್ರದಲ್ಲಿ ಎರಡನೇ ಅತಿದೊಡ್ಡ ಮೈತ್ರಿಪಕ್ಷವಾಗಿ ಹೊರಹೊಮ್ಮಿರುವ ಎನ್ ಸಿಪಿ ಮತ್ತು ಕಾಂಗ್ರೆಸ್ ನ್ನು ಕೂಡ ಸರ್ಕಾರ ರಚಿಸಲು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಆಹ್ವಾನಿಸಬೇಕು ಎಂದು ಕಾಂಗ್ರೆಸ್ ನಾಯಕ ಮಿಲಿಂದ್ ದಿಯೊರಾ ಹೇಳಿದ್ದಾರೆ.

ಹಕ್ಕು ಮಂಡಿಸದ ಬಿಜೆಪಿ: 'ಮಹಾ'ಸರ್ಕಾರ ರಚನೆ ಚೆಂಡು ರಾಜ್ಯಪಾಲರ ಅಂಗಳಕ್ಕೆ
ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಸಾಮರಸ್ಯಕ್ಕೆ ಬಂದು ಇನ್ನೇನು ಸರ್ಕಾರ ರಚನೆ ಮಾಡುತ್ತವೆ ಅನ್ನುವಷ್ಟರಲ್ಲಿ ಹೊಸ ಬೆಳವಣಿಗೆಗಳನ್ನು ನಡೆದಿವೆ.

ಮಹದಾಯಿ ನ್ಯಾಯಮಂಡಳಿ ಆದೇಶದ ಅಧಿಸೂಚನೆ ಹೊರಡಿಸಿ: ಉ.ಕ ರೈತರ ಪ್ರತಿಭಟನೆ
ಉತ್ತರ ಕರ್ನಾಟಕ ಭಾಗದ ರೈತರು ರಾಜಧಾನಿ ಬೆಂಗಳೂರಿಗೆ ಬಂದು ಮಹದಾಯಿ ನ್ಯಾಯಮಂಡಳಿ ಆದೇಶದ ಅಧಿಸೂಚನೆ ಹೊರಡಿಸಿ, ಕರ್ನಾಟಕದ ರೈತರು ತಮ್ಮ ಭಾಗದ ನದಿ ನೀರನ್ನು ವ್ಯವಸಾಯಕ್ಕೆ ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಪ್ರವಾಸಿಗರಿಗೆ ಜಮ್ಮು-ಕಾಶ್ಮೀರ ಮುಕ್ತ, ನಿಷೇಧ ಹಿಂತೆಗೆತ: ರಾಜ್ಯಪಾಲ ಸತ್ಯ ಪಾಲ್ ಮಲಿಕ್
ಎರಡು ತಿಂಗಳ ಹಿಂದೆ ಕಣಿವೆ ಪ್ರದೇಶವನ್ನು ಪ್ರವಾಸಿಗರು ತೊರೆದು ಹೋಗಬೇಕು ಎಂದು ಹೇರಲಾಗಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ತೆಗೆದುಹಾಕಿದೆ ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ತಿಳಿಸಿದ್ದಾರೆ.

