ದೇಶಸರ್ಕಾರಿ ಜಾಹೀರಾತು ಫೋಟೋ ಆದೇಶ: ಸುಪ್ರೀಂ ವಿರುದ್ಧ ಕಿಡಿಕಾರಿದ ಕರುಣಾನಿಧಿ
ಸರ್ಕಾರಕ್ಕೆ ಸಂಬಂಧಿಸಿದ ಮುದ್ರಣ ಜಾಹೀರಾತಿನಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಫೋಟೋ ಹೊರತು ಪಡಿಸಿ ಬೇರಾವುದೇ ರಾಜಕಾರಣಿಸ ಚಿತ್ರವನ್ನು ಪ್ರಕಟಿಸಬಾರದು ಎಂಬ ಸುಪ್ರೀಂಕೋರ್ಟ್ ನ ಆದೇಶ...