ದೇಶಸರ್ಕಾರಿ ಬಂಗಲೆ ಖಾಲಿ ಮಾಡುವ ಮುನ್ನ ಹೊಸದಾಗಿ ಬರುವ ಬಿಜೆಪಿ ನಾಯಕನನ್ನು ಚಹಾ ಸೇವನೆಗೆ ಕರೆದ ಪ್ರಿಯಾಂಕ ಗಾಂಧಿ!
ಸರ್ಕಾರಿ ಬಂಗಲೆಯನ್ನು ತ್ಯಜಿಸುವುದಕ್ಕೆ ಮೊದಲು ಆ ಮನೆಗೆ ಪ್ರವೇಶಿಸಿ ವಾಸ್ತವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲುನಿಯವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಚಹಾ ಸೇವನೆಗೆ ಕರೆದಿದ್ದಾರೆ.