Government colleges

ಅನುದಾನ ಬಳಸದ ರಾಜ್ಯದ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ
2023-24ನೇ ಶೈಕ್ಷಣಿಕ ವರ್ಷದಲ್ಲಿ ವೇತನ ಮತ್ತು ವೇತನೇತರ ವೆಚ್ಚದಡಿ ಬಿಡುಗಡೆಯಾದ ಅನುದಾನವನ್ನು ಬಳಸಿಕೊಳ್ಳದ ರಾಜ್ಯದ ಕನಿಷ್ಠ 400 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಶೋಕಾಸ್ ನೋಟಿಸ್ ಪಡೆದಿವೆ.

ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!
ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ (ಕೆಎಸ್‌ಒಯು) ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ.

ನ.17ಕ್ಕೆ ಕಾಲೇಜು ಆರಂಭ: ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ, 8 ತಿಂಗಳಿಂದ ಸಂಬಳವಿಲ್ಲ!
ಕೋವಿಡ್-19 ಸೋಂಕಿನ ತೀವ್ರತೆ ಕೊಂಚ ತಗ್ಗಿರುವ ಸಂದರ್ಭದಲ್ಲಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.

