ಹೊಸದಾಗಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್(ಸಿಡಿಎಸ್) ಹುದ್ದೆ ಸೃಷ್ಟಿಸಿ, ಆ ಹುದ್ದೆಗೆ ಜನರಲ್ ಬಿಪಿನ್ ರಾವತ್ ಅವರನ್ನು ನೇಮಕ ಮಾಡಿರುವ ಸರ್ಕಾರ, ಇದೀಗ ಮಿಲಿಟರಿ ವ್ಯವಹಾರ ಎಂಬ ಹೊಸ ಇಲಾಖೆಯನ್ನೇ ಅವರಿಗಾಗಿ ಸೃಷ್ಟಿಸಿದೆ.