Government department

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ: ಜಿ.ಪರಮೇಶ್ವರ್
ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳ ಭರ್ತಿ ಮಾಡಲು ಅಗತ್ಯ ಕ್ರಮಗಳ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಹೇಳಿದರು.

165 ಕೋಟಿ ರೂ. ಭಿಕ್ಷುಕರ ಸೆಸ್ ಬಾಕಿ: 25 ಕೋಟಿ ಬಾಕಿ ಪಾವತಿ ಮಾಡುವುದಾಗಿ ಬಿಬಿಎಂಪಿ ಭರವಸೆ
ನಗರದ ಮಾಗಡಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರವು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತು ಬಿಬಿಎಂಪಿಯಲ್ಲಿ 165 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಆರೋಪಿಸಿದೆ.

3 ತಿಂಗಳೊಳಗಾಗಿ ಎಲ್ಲಾ ನೇಮಕಾತಿಗಳನ್ನು ಪೂರ್ಣಗೊಳಿಸಿ: ಸರ್ಕಾರಿ ಇಲಾಖೆಗಳಿಗೆ ಸೂಚನೆ
ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು 3 ತಿಂಗಳುಗಳ ಒಳಗಾಗಿ ಭರ್ತಿ ಮಾಡುವಂತೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವ-ನಿಯಂತ್ರಿತ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...

