Government employees

ರಾಜ್ಯ ಸರ್ಕಾರಿ ಸಿಬ್ಬಂದಿಯಿಂದ ವೇತನ ಹೆಚ್ಚಳಕ್ಕೆ ಒತ್ತಡ; ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ ಹೊರೆ!
ಆರನೇ ವೇತನ ಆಯೋಗದ ಅವಧಿ ಮುಕ್ತಾಯಗೊಂಡಿದ್ದು, ಸರ್ಕಾರಿ ಸಿಬ್ಬಂದಿಗಳು ವೇತನ ಹೆಚ್ಚಳಕ್ಕೆ ಒತ್ತಡ ಹೇರುತ್ತಿದ್ದು ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 12 ಸಾವಿರ ಕೋಟಿ ರೂ ಹೊರೆ ಬೀಳುವ ಸಾಧ್ಯತೆ ಇದೆ.

ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಲು ರಾಜ್ಯ ಸರ್ಕಾರಿ ನೌಕರರಿಗೆ ಸೂಚನೆ
ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.

ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಪಂಜಾಬ್ ಸರ್ಕಾರ
ಪಂಜಾಬ್ ಸರ್ಕಾರವು ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಅಡಿಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ನೌಕರರಿಗೆ ಅವರ ಸಂಬಳವನ್ನು ಪಾವತಿಸಲಾಗುವುದಿಲ್ಲ ಎಂದು ಹೇಳಿದೆ.

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ
ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ಏಪ್ರಿಲ್ ತಿಂಗಳ ವೇತನ ಕಡಿತ ಇಲ್ಲ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು.

ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸರ್ಕಾರಿ ನೌಕರರಿಗೆ ಆದೇಶ
ಲಾಕ್'ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸರ್ಕಾರಿ ಕಚೇರಿಗಳ ಪೈಕಿ ಅತ್ಯಗತ್ಯ ಸೇವೆ ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ 14 ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ನೌಕರರಿಗೆ ನಗದು ರಹಿತಾ ಶಸ್ತ್ರಚಿಕಿತ್ಸಾ ಸೌಲಭ್ಯ, ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು
ರಾಜ್ಯ ಸರ್ಕಾರದ ಜ್ಯೋತಿ ಸಂಜೀವಿನಿ ಯೋಜನಗೆ ಮಾರ್ಪಾಡು ತಂದು, ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ. ವೆಚ್ಚದಲ್ಲಿ ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಜಾರಿಗೆ ತರಲಾಗುವುದು. ಇದರಿಂದ ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಲಾಭವಾಗಲಿದೆ

ಮಹಾ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್: ಫೆ.29ರಿಂದ ವಾರದಲ್ಲಿ 5 ದಿನ ಕೆಲಸ ಪದ್ದತಿ ಜಾರಿ
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಫೆಬ್ರವರಿ 29 ರಿಂದ ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿವೆ.

ಆಗಲ್ಲ, ಆಗಲ್ಲ, 10 ಗಂಟೆಗೆ ಕಚೇರಿಗೆ ಬರೋಕೆ ಸಾಧ್ಯವೇ ಇಲ್ಲ: ಸರ್ಕಾರಿ ನೌಕರರ ಪತ್ರ
ನಮಗೆ ಸರಿಯಾಗಿ 10 ಗಂಟೆಗೆ ಕಚೇರಿಗೆ ಬರಲು ಸಾಧ್ಯವೇ ಇಲ್ಲ ದಯವಿಟ್ಟು ರಿಯಾಯಿತಿ ಕೊಡಿ ಎಂದು ಸರ್ಕಾರಿ ನೌಕರರು ಪತ್ರ ಬರೆಯುವ ಮೂಲಕ ...

