ದೇಶಪಾಕ್ ಪರ ನಿಂತ ಪ್ರತ್ಯೇಕತಾವಾದಿಗಳ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ; ಕೇಂದ್ರ ಸರ್ಕಾರದ ಕಠಿಣ ನಿಲುವು
ಕಾಶ್ಮೀರ ವಿವಾದ ಕುರಿತಂತೆ ಪಾಕಿಸ್ತಾನದ ಪರವಾಗಿ ತಮ್ಮ ನಿಲುವನ್ನು ಪ್ರದರ್ಶಿಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿಗಳ ವಿರುದ್ಧ ಮೋದಿ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುತ್ತಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಸರ್ಕಾರಿ ಸೌಲಭ್ಯಗಳನ್ನು...