ರಾಜ್ಯಕರ್ನಾಟಕದ 440 ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428ಕ್ಕೆ ಪ್ರಾಂಶುಪಾಲರೇ ಇಲ್ಲ!
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅವರು ಗಮನ ಸೆಳೆಯುವ ಸೂಚನೆ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಈ ಮಾಹಿತಿ ನೀಡಿದರು.