government formation

ತಮಿಳುನಾಡಿನಲ್ಲಿ ರಾಜಕೀಯ, ಸಂವಿಧಾನಿಕ ಬಿಕ್ಕಟ್ಟು:  ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹಿಂದಿನ ಸೂತ್ರಧಾರ ಯಾರು?
ದೇಶ

ತಮಿಳುನಾಡಿನಲ್ಲಿ ರಾಜಕೀಯ, ಸಂವಿಧಾನಿಕ ಬಿಕ್ಕಟ್ಟು: ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹಿಂದಿನ ಸೂತ್ರಧಾರ ಯಾರು?

ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ವಿಜಯ್ ಅವರಿಂದ ತೆರವಾಗುವ ಸ್ಥಾನ ಮತ್ತು ತಿರುಮಾವ ವಳವನ್ ರಿಂದ ತೆರವಾದ ಎಂಪಿ ಸ್ಥಾನ ನೀಡಬೇಕು , SC ಕಲ್ಯಾಣ ಕಾಯ್ದೆ ರೂಪಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.

ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ TVK: ಹೇಗಿರಲಿದೆ ನಟ ವಿಜಯ್ ಸಚಿವ ಸಂಪುಟ? ಯಾವ ನಾಯಕರು ಇರಬಹುದು?
ದೇಶ

ತಮಿಳುನಾಡು ರಾಜಕೀಯ ಚಿತ್ರಣವನ್ನೇ ಬದಲಿಸಿದ TVK: ಹೇಗಿರಲಿದೆ ನಟ ವಿಜಯ್ ಸಚಿವ ಸಂಪುಟ? ಯಾವ ನಾಯಕರು ಇರಬಹುದು?

ನಟ ವಿಜಯ್ ತಮಿಳುನಾಡು ಸಿಎಂ ಆಗಲು ಇನ್ನೊಂದೇ ಹೆಜ್ಜೆ ಬಾಕಿ ಇದ್ದು 10 ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆ ಶತಃ ಸಿದ್ಧ ಎನ್ನಲಾಗಿದೆ.

TamilNadu: ರಾಜಕೀಯದ ಮೊದಲ ಪಂದ್ಯದಲ್ಲೇ ನಟ ವಿಜಯ್ ಶತಕ; ಮ್ಯಾಜಿಕ್ ನಂಬರ್ ಗೆ ಬೇಕು 10 ಶಾಸಕರ ಬೆಂಬಲ; TVKಗೆ ಮೊದಲ ಪರೀಕ್ಷೆ!
ದೇಶ

TamilNadu: ರಾಜಕೀಯದ ಮೊದಲ ಪಂದ್ಯದಲ್ಲೇ ನಟ ವಿಜಯ್ ಶತಕ; ಮ್ಯಾಜಿಕ್ ನಂಬರ್ ಗೆ ಬೇಕು 10 ಶಾಸಕರ ಬೆಂಬಲ; TVKಗೆ ಮೊದಲ ಪರೀಕ್ಷೆ!

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಬಿಹಾರ: ನೂತನ ಸರ್ಕಾರ ರಚನೆ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ!
ದೇಶ

ಬಿಹಾರ: ನೂತನ ಸರ್ಕಾರ ರಚನೆ ಸರ್ಕಸ್; ಟಿಕೆಟ್ ಹಂಚಿಕೆ ಮಾದರಿಯಲ್ಲೇ ಖಾತೆ ಹಂಚಿಕೆಗೆ NDA ಸೂತ್ರ!

ಸಂಪುಟ ಹಂಚಿಕೆ ಸೂತ್ರದ ಪ್ರಕಾರ, ಬಿಜೆಪಿಗೆ 15-16 ಸಚಿವ ಸ್ಥಾನಗಳು, ಜೆಡಿ(ಯು)ಗೆ 14, ಎಲ್‌ಜೆಪಿ (ಆರ್‌ವಿ) ಮೂರು ಮತ್ತು ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂ, ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂಗೆ ತಲಾ ಒಂದು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ.

Jammu and Kashmir: ಮತ ಎಣಿಕೆಗೂ ಮೊದಲೇ 5 ಶಾಸಕರ ನಾಮನಿರ್ದೇಶನ; ಕಾಂಗ್ರೆಸ್ ಆಕ್ರೋಶ
ದೇಶ

Jammu and Kashmir: ಮತ ಎಣಿಕೆಗೂ ಮೊದಲೇ 5 ಶಾಸಕರ ನಾಮನಿರ್ದೇಶನ; ಕಾಂಗ್ರೆಸ್ ಆಕ್ರೋಶ

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆಯ ಅಡಿಯಲ್ಲಿ, ಕಾಶ್ಮೀರಿ ಪಂಡಿತರು (ಕೆಪಿ) ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ (ಪಿಒಜೆಕೆ) ನಿರಾಶ್ರಿತರಿಗೆ ಪ್ರಾತಿನಿಧ್ಯ ಸೇರಿದಂತೆ ಐದು ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್ ಹೊಂದಿದ್ದಾರೆ.

NDA ಸರ್ಕಾರ ರಚನೆ: ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆ, ಚರ್ಚೆ
ದೇಶ

NDA ಸರ್ಕಾರ ರಚನೆ: ಇಂದು ದೆಹಲಿಯಲ್ಲಿ ಬಿಜೆಪಿ ನಾಯಕರ ಸಭೆ, ಚರ್ಚೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ತನ್ನ ಸರಕಾರ ರಚನೆಯ ಪ್ರಯತ್ನಗಳಿಗೆ ಚಾಲನೆ ನೀಡುತ್ತಿದ್ದಂತೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಗುರುವಾರ ಸಮಾಲೋಚನೆ ನಡೆಸಿದರು.

ದೆಹಲಿಗೆ ರಾಜಕೀಯ ನಾಯಕರ ದಂಡು: NDA, INDIA ಮೈತ್ರಿಕೂಟಗಳಿಂದ ಮುಂದಿನ ಸರ್ಕಾರ ರಚನೆ ಕುರಿತು ಚರ್ಚೆ
ದೇಶ

ದೆಹಲಿಗೆ ರಾಜಕೀಯ ನಾಯಕರ ದಂಡು: NDA, INDIA ಮೈತ್ರಿಕೂಟಗಳಿಂದ ಮುಂದಿನ ಸರ್ಕಾರ ರಚನೆ ಕುರಿತು ಚರ್ಚೆ

ಲೋಕಸಭೆ ಚುನಾವಣೆ ಫಲಿತಾಂಶದ ಅವಲೋಕನ ಮತ್ತು ಸರಕಾರ ರಚನೆಯ ವಿವರಗಳ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮತ್ತು ಇಂಡಿಯಾ ಮೈತ್ರಿಕೂಟಗಳ ನಾಯಕರು ಇಂದು ಬುಧವಾರ ಸಂಜೆ ದೆಹಲಿಯಲ್ಲಿ ಸಭೆ ಸೇರಿ ಗಂಭೀರವಾದ ಚರ್ಚೆ ನಡೆಸಲಿದ್ದಾರೆ.

ಇಂದು ಸಂಜೆ 5 ಗಂಟೆಗೆ 9 ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ: ಇಬ್ಬರು ಡಿಸಿಎಂಗಳು
ದೇಶ

ಇಂದು ಸಂಜೆ 5 ಗಂಟೆಗೆ 9 ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ: ಇಬ್ಬರು ಡಿಸಿಎಂಗಳು

72 ವರ್ಷದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಬೆಂಬಲದೊಂದಿಗೆ ಹೊಸ ಬಿಹಾರದಲ್ಲಿ ನೂತನ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗದ್ದುಗೆ ಏರುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ ಭೇಟಿ; ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಮಹತ್ವದ ಚರ್ಚೆ
ದೇಶ

ಮಲ್ಲಿಕಾರ್ಜುನ ಖರ್ಗೆ- ರಾಹುಲ್ ಗಾಂಧಿ ಭೇಟಿ; ಕರ್ನಾಟಕದಲ್ಲಿ ಸರ್ಕಾರ ರಚನೆ ಕುರಿತು ಮಹತ್ವದ ಚರ್ಚೆ

ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು ಮತ್ತು ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.