Government Holiday

ಜ. 22 ರಂದು ರಾಮ ಪ್ರಾಣ ಪ್ರತಿಷ್ಠಾಪನೆ: ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಜ.03 ರಂದು ವಿಜಯಪುರ ಶಾಲಾ-ಕಾಲೇಜುಗಳಿಗೆ ರಜೆ
ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಜ್ಞಾನಯೋಗ ಆಶ್ರಮದ ಸಿದ್ದೇಶ್ವರ ಶ್ರೀಗಳು (82) ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜನವರಿ 3 ರಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಜೆ ಘೋಷಣೆ: ಶಾಲಾ ಕಾಲೇಜುಗಳಲ್ಲಿ ಗೊಂದಲ!
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಿಗೂ ಒಂದು ದಿನದ ರಜೆ ಘೋಷಿಸಿತ್ತು. ಆದರೆ ಕೆಲ ಶಾಲೆಗಳು ...

ಧರಂ ಸಿಂಗ್ ನಿಧನ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ, 3 ದಿನ ರಾಜ್ಯಾದ್ಯಂತ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ವಿಧವಶರಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ...

ರಂಜಾನ್: ಜುಲೈ 7ರಂದು ಸರ್ಕಾರಿ ರಜೆ
ರಂಜಾನ್ ನಿಮಿತ್ತ ನಾಳೆ ಅಂದರೆ ಜುಲೈ 7 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ...

