2019 ರ ಸಾರ್ವತ್ರಿಕ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ರಾಷ್ಟೀಯ ಪಿಂಚಣಿ ಯೋಜನೆಗೆ ಸರ್ಕಾರದಿಂದ ನೀಡಲಾಗುವ ಮೊತ್ತವನ್ನು ಶೇ.14 ಕ್ಕೆ ಏರಿಕೆ ಮಾಡಿದೆ.