ರಾಜ್ಯಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ
'ಮುಖ್ಯಮಂತ್ರಿ ಕಚೇರಿ ಭಾನುವಾರ ಮಾಧ್ಯಮಗಳೊಂದಿಗೆ ಈ ಪತ್ರವನ್ನು ಹಂಚಿಕೊಂಡಿದ್ದು, 'ಆರ್ಎಸ್ಎಸ್ನ ನಂಬಿಕೆ ವ್ಯವಸ್ಥೆಯು 'ಭಾರತದ ಏಕತೆ ಮತ್ತು ಜಾತ್ಯತೀತ ಚೌಕಟ್ಟಿನ ಆದರ್ಶಗಳಿಗೆ ವಿರುದ್ಧವಾಗಿದೆ' ಎಂದು ಹೇಳಿದ್ದಾರೆ.